Hitech ಜೀತ

Associate ಆಗಿ ಸೇರಿ, ಗೂಗಲ್ ಗಿಗಲ್ ಮಾಡಿಕೊಂಡು,ಹಗಲು ರಾತ್ರಿ ಕೋಡಿಂಗ್ ಮಾಡು ಲೈಫು ಇಷ್ಟೇನೆ...

"Hitech ಜೀತ"ಕ್ಕೆ ನಿಮಗೆ ಸ್ವಾಗತ....


"Hitech ಜೀತ"ಕ್ಕೆ ನಿಮಗೆ ಸ್ವಾಗತ....

ಶನಿವಾರ, ಜುಲೈ 3, 2010

ವಿಧಿ, ಕಾರಣಂ!


ದ್ರೊಣ :
ವಿಧಿ, ಕಾರಣಂ!
ಅಂದು ಆ ಅರ್ಜುನನ ಕೈಯಿಂದಮಾ ದ್ರುಪದನಂ
ಭಂಗಿಸಿದ ಕತದಿಂದಮಾತಂಗೆ ನಾನಿಂದು
ಋಣಿಯಾಗಿ ಕೈಕೊಂಡಿನೀ ಹೇಯಕಾರ್ಯಾಮಂ!
ನನ್ನಹಂಕಾರದಾ ಛಲಮೆ ಮರಿಯಿಕ್ಕಿದುದು
ಪಾರ್ಥನ ಅಹಂಕಾರದೀ ಕ್ರೊರ ಈರ್ಷ್ಯೆಯಂ.
     -ಕುವೆಂಪು

ಕಾಮೆಂಟ್‌ಗಳಿಲ್ಲ: